ಧರ್ಮಕ್ಕೆ ಶಂಕರರ ಕೊಡುಗೆ ಅಪಾರ’ ಶೃಂಗೇರಿ ಶಾರದಾಂಬ ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಗೆ ಸೀರೆ ವಿತರಣೆ
ವಿಜಯ ದರ್ಪಣ ನ್ಯೂಸ್… ಧರ್ಮಕ್ಕೆ ಶಂಕರರ ಕೊಡುಗೆ ಅಪಾರ’ ಶೃಂಗೇರಿ ಶಾರದಾಂಬ ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಗೆ ಸೀರೆ ವಿತರಣೆ ತಾಂಡವಪುರ ಮೇ 14: ‘8ನೇ ಶತಮಾನದಲ್ಲಿ ಸನಾತನ ಧರ್ಮ ಉನ್ನತ ಸ್ತರದಲ್ಲಿತ್ತು. ಇದನ್ನು ಪುನರುತ್ಥಾನಗೊಳಿಸಿದ ಕೀರ್ತಿ ಆದಿ ಶಂಕರಾಚಾರ್ಯರಿಗೆ ಸಲ್ಲುತ್ತದೆ. ಸನಾತನ ಧರ್ಮಕ್ಕೆ ಇವರ ಕೊಡುಗೆ ಅಪಾರ’ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಹೇಳಿದರು ಮೈಸೂರು ಬ್ರಾಹ್ಮಣ ಯುವ ವೇದಿಕೆ ವತಿಯಿಂದ ವೀರ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ…