” ನಡೆಯಲರಿಯದೆ ನುಡಿಯಲರಿಯದೆ ಲಿಂಗವ ಪೂಜಿಸಿ ಫಲವೇನು ? ……..ಬಸವಣ್ಣ
ವಿಜಯ ದರ್ಪಣ ನ್ಯೂಸ್…. “ನಡೆಯಲರಿಯದೆ ನುಡಿಯಲರಿಯದೆ ಲಿಂಗವ ಪೂಜಿಸಿ ಫಲವೇನು ?…..ಬಸವಣ್ಣ ನಮ್ಮ ಆತ್ಮಾವಲೋಕನಕ್ಕಾಗಿ ಅಧ್ಬುತ ನುಡಿಗಳು. ಈಗಲ್ಲಾ 12 ನೇ ಶತಮಾನದ ಕಾಲದಲ್ಲಿ ಬಸವಣ್ಣ ಬರೆದ ವಚನ. ಈಗ ಅತ್ಯಂತ ಪ್ರಸ್ತುತ ಎಂದು ಅನಿಸುತ್ತಿದೆ. ಅರ್ಥ ಕಳೆದುಕೊಂಡ ನಮ್ಮ ನಡೆ ನುಡಿಗಳ ಈ ಸಂದರ್ಭದಲ್ಲಿ ಈ ಮಾತುಗಳು ತುಂಬಾ ಕಾಡುತ್ತಿದೆ. ಅದಕ್ಕಾಗಿ…… ಬಹಳಷ್ಟು ಜನ ನನ್ನನ್ನು ಕೇಳುತ್ತಾರೆ….. ನೀವು ಯಾವಾಗಲೂ ಸಮಾಜದಲ್ಲಿರುವ ಕೆಟ್ಟ ಅಂಶಗಳ ಬಗ್ಗೆಯೇ ಹೆಚ್ಚು ಮಾತನಾಡುತ್ತೀರಿ ಮತ್ತು ಬರೆಯುತ್ತೀರಿ. ಏಕೆ? ಇಲ್ಲಿನ ಒಳ್ಳೆಯ…