ಶ್ರೀ ಘಾಟಿ ಕ್ಷೇತ್ರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 66 ನವ ಜೋಡಿಗಳು
ವಿಜಯ ದರ್ಪಣ ನ್ಯೂಸ್ ಉಚಿತ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 66 ನವ ಜೋಡಿಗಳು ದುಂದುವೆಚ್ಚ ವಿವಾಹ ಬದಲಾಗಿ ಸರಳ ವಿವಾಹ ಆಗುವುದು ಉತ್ತಮ: ಸಚಿವ ಕೆ.ಹೆಚ್. ಮುನಿಯಪ್ಪ ಅಭಿಮತ ಶ್ರೀ ಘಾಟಿ ಸುಬ್ರಹ್ಮಣ್ಯ :ಬೆಂ.ಗ್ರಾ.ಜಿಲ್ಲೆ, ಮೇ 07:-ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು 66 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ…