ಭಾರತ ಸಾಗುತ್ತಿರುವ ದಿಕ್ಕು ಸರಿ ಇದೆಯೇ………
ವಿಜಯ ದರ್ಪಣ ನ್ಯೂಸ್ ಭಾರತ ಸಾಗುತ್ತಿರುವ ದಿಕ್ಕು ಸರಿ ಇದೆಯೇ……… ದೇಶದ ಒಟ್ಟು ವ್ಯವಸ್ಥೆ ಸಾಗುತ್ತಿರುವ ದಿಕ್ಕು ಅಷ್ಟೇನೂ ಒಳ್ಳೆಯ ಮುನ್ಸೂಚನೆ ನೀಡುತ್ತಿಲ್ಲ. ನೀರ ಮೇಲಿನ ಗುಳ್ಳೆಯಂತೆ ಯಾವ ಕ್ಷಣದಲ್ಲಾದರೂ ಒಡೆದು ಹೋಗಬಹುದು ಎನ್ನುವ ಆತಂಕಕಾರಿ ಪರಿಸ್ಥಿತಿ ಕಂಡುಬರುತ್ತಿದೆ. ಇತಿಹಾಸದ ಎಲ್ಲಾ ಕಾಲಘಟ್ಟದಲ್ಲೂ ಉಗಮ, ಬೆಳವಣಿಗೆ, ಘರ್ಷಣೆ, ವಿನಾಶ ಹೀಗೆ ನಡೆದುಕೊಂಡೇ ಬಂದಿದೆ. ಮಾನವ ಇತಿಹಾಸ ನಿಂತ ನೀರಲ್ಲ. ಆದರೆ ನಾವಿರುವ ಸಮಕಾಲೀನ ಸಮಾಜ ಒಂದಷ್ಟು ಸಹನೀಯವಾಗಿ ಇರುವಂತೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಇತ್ತೀಚಿನ ನಮ್ಮ ದೇಶದ…