ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಸಕಾಲದಲ್ಲಿ ಆಗಬೇಕು: ಜಿಲ್ಲಾಧಿಕಾರಿ ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್…. ಮೂರು ತಿಂಗಳಲ್ಲಿ 06 ದೌರ್ಜನ್ಯ ಪ್ರಕರಣಗಳು ದಾಖಲು ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಸಕಾಲದಲ್ಲಿ ಆಗಬೇಕು: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಜೂ.23: ಜಿಲ್ಲೆಯಲ್ಲಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದ ಫಲಾನುಭವಿಗಳಿಗೆ ಸಕಾಲದಲ್ಲಿ ಪರಿಹಾರಧನ ಮಂಜೂರು ಮಾಡುವುದರಿಂದ ಸಂತ್ರಸ್ತರಿಗೆ ಶೀಘ್ರ ನ್ಯಾಯ ಸಿಕ್ಕಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ…
