ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ವಿಜಯ ದರ್ಪಣ ನ್ಯೂಸ್….. ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಬೆಂಗಳೂರು ಜೂನ್ 19: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಎಂದು ಕಾನೂನು ಸಚಿವ ಎಸ್ ಕೆ ಪಾಟೀಲ್ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಅಪರ ನಿಬಂಧಕರು (ವಿಚಾರಣೆಗಳು)…
