ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇವಾರಿಗೆ ಕ್ರಮ: ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್
ವಿಜಯ ದರ್ಪಣ ನ್ಯೂಸ್… ಜನವರಿ ಮಾಹೆಯಿಂದ ಇದುವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇವಾರಿಗೆ ಕ್ರಮ: ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಡಿ. 26 :- ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು….