ಕಡಕೋಳದಲ್ಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
ವಿಜಯ ದರ್ಪಣ ನ್ಯೂಸ್…. ಕಡಕೋಳದಲ್ಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ. ತಾಂಡವಪುರ ಮಾರ್ಚ್ 24: ಮೈಸೂರು ತಾಲ್ಲೂಕು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕಡಕೋಳದ ಜೈನ ಭವನದಲ್ಲಿ ರಾಜ್ಯ ಸರ್ಕಾರದ ಕಟ್ಟಡ ಕಾರ್ಮಿಕರ ಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೋಳ್ಳಲಾಗಿತ್ತು. ಈ ಶಿಬಿರದಲ್ಲಿ ಸುಮಾರು 180ಕ್ಕೂ ಹೆಚ್ಚು ಕಾರ್ಮಿಕ ಕುಟುಂಬದವರು ಉಚಿತ ಆರೋಗ್ಯ ತಪಾಸಣೆ ಶಿಬಿರದ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಡಕೋಳ ಯೂನಿಯನ್…