ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
ವಿಜಯ ದರ್ಪಣ ನ್ಯೂಸ್ ……. ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಮಡಿಕೇರಿ ಮಾ.20:-ಕೊಡಗು ಜಿಲ್ಲೆಯಲ್ಲಿ ಮಾರ್ಚ್, 21 ರಿಂದ ಏಪ್ರಿಲ್, 04 ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರ ಸೇರಿದಂತೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು…