ಅಪರಿಚಿತರೊಂದಿಗೆ ಮಾತು ಆರಂಭಿಸುವುದು ಹೇಗೆ?
ವಿಜಯ ದರ್ಪಣ ನ್ಯೂಸ್…. ಅಪರಿಚಿತರೊಂದಿಗೆ ಮಾತು ಆರಂಭಿಸುವುದು ಹೇಗೆ? ಲೇಖನ – ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ನಮ್ಮಲ್ಲಿ ಬಹುತೇಕ ಜನರು ಗುರಿ ಮುಟ್ಟದೇ ವಿಫಲರಾಗಲು ಕಾರಣ ಸಂವಹನ ಕಲೆ ಗೊತ್ತಿಲ್ಲದೇ ಇರುವುದು. ಅದರಲ್ಲೂ ಅಪರಿಚಿತರೊಂದಿಗೆ ಮಾತನಾಡಲು ಭಯಗೊಳ್ಳುವುದು ಸಾಮಾನ್ಯ. ಮಾತಿನ ಕಲೆ ತಲೆ ಎತ್ತಿ ನಡೆಯುವುದನ್ನು ದೈರ್ಯವನ್ನು ತುಂಬುತ್ತದೆ. ಕರಗತ ಮಾಡಿಕೊಂಡರೆ ಅಪರಿಚಿತರೊಂದಿಗೆ ಮಾತು ಹೇಗೆ ಆರಂಭಿಸಬೇಕೆಂಬುದು ಸಲೀಸಾಗಿ ಬಿಡುತ್ತದೆ. ನಾಲ್ಕಾರು ಜನರ ಗುಂಪಿನಲ್ಲಿರುವಾಗ ಏನು ಮಾತನಾಡುವುದೆಂದು ತಿಳಿಯದೆ ಆ ಕಡೆ…
