ಬದಲಾವಣೆ ಬದುಕಿನ ಸಂಜೀವಿನಿ ಜಯ್ ನುಡಿ
ವಿಜಯ ದರ್ಪಣ ನ್ಯೂಸ್…. ಬದಲಾವಣೆ ಬದುಕಿನ ಸಂಜೀವಿನಿ ಜಯ್ ನುಡಿ ನಾನು ಬದಲಾಗಬೇಕು ನಾನು ಬದಲಾಗಬೇಕು ಅಂದುಕೊಳ್ಳುತ್ತೇನೆ ನಿಜ, ಅಂದುಕೊಂಡ ಮಾತ್ರಕ್ಕೆ ಬದಲಾಗಿ ಬಿಡುತ್ತೇನೆಯೇ? ಮೊಂಡತನ, ಬೇಡವಾದ ಹಲವಾರು ಚಟುವಟಿಕೆಗಳನ್ನು ದಿನನಿತ್ಯ ಮುದ್ದಾಂ ಆಗಿ ನೀರು ಹಾಕಿ ಬೆಳೆಸುತ್ತೇನೆ. ಸಿಕ್ಕಿದ್ದೆಲ್ಲ ಬೇಕೆಂದು ಅದರ ಹಿಂದೆ ಬೆನ್ನು ಹತ್ತುತ್ತೇನೆ ಅದು ಬೇಕೋ ಬೇಡವೋ ಗೊತ್ತಿಲ್ಲ. ಆದರೆ ಸ್ನೇಹಿತರು ಪಕ್ಕದಲ್ಲಿದ್ದರೆ ಸಾಕು ಸಮೂಹ ಸನ್ನಿ ಮೈಯನ್ನು ಆವರಿಸಿಬಿಡುತ್ತದೆ. ನನಗೆ ತಿಳಿಯದಂತೆ ಇಲ್ಲ ಸಲ್ಲದನ್ನು ಮಾಡಿ ಬಿಡುತ್ತೇನೆ. ಕುತೂಹಲಕ್ಕೆ ಅಂತ ಬೇರೆ…