ಬಡವರ ಪಾಲಿಗೆ ಗ್ಯಾರೆಂಟಿ ಯೋಜನೆಗಳು ಸಹಕಾರಿಯಾಗಿದೆ : ಸಚಿವ ದಿನೇಶ್ ಗುಂಡೂರಾವ್
ವಿಜಯ ದರ್ಪಣ ನ್ಯೂಸ್… ಬಡವರ ಪಾಲಿಗೆ ಗ್ಯಾರೆಂಟಿ ಯೋಜನೆಗಳು ಸಹಕಾರಿಯಾಗಿದೆ, ಗ್ಯಾರೆಂಟಿ ಯೋಜನೆಗಳು ಸದ್ಬಳಕೆಯಾಗುತ್ತಿದೆ- ಸಚಿವ ದಿನೇಶ್ ಗುಂಡೂರಾವ್ ಗಾಂಧಿನಗರ ವಿಧಾನಸಭಾ ಕ್ಷೇತ್ರ , ಬೆಂಗಳೂರು: ಶಾಸಕರ ಕಛೇರಿಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯನ್ನು ಸ್ಥಳೀಯ ಶಾಸಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ಸಭೆ ಜರುಗಿತು. ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಮೇಶ್ ಬಾಬುರವರು, ಆಹಾರ ಇಲಾಖೆ ಉಪನಿರ್ದೇಶಕಿ ಸೌಮ್ಯ, ಮತ್ತು ಮಹಿಳಾ ಮತ್ತು ಮಕ್ಕಳ…