Editor VijayaDarpana

ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ:1500 ರೂ.ಗಳ ದಂಡ ಸಂಗ್ರಹ

ವಿಜಯ ದರ್ಪಣ ನ್ಯೂಸ್… ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ:1500 ರೂ.ಗಳ ದಂಡ ಸಂಗ್ರಹ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆಪ್ಟೆಂಬರ್ 10 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಗೆ ಬರುವ ಬಾಶೆಟ್ಟಿಹಳ್ಳಿಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು, ಸೆಕ್ಷನ್ 4 ರ ಅಡಿಯಲ್ಲಿ 10 ಪ್ರಕರಣಗಳನ್ನು ದಾಖಲಿಸಿ 1500 ರೂಗಳ ದಂಡವನ್ನು ಸಂಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ದೊಡ್ಡತುಮಕೂರು…

Read More

ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ…

ವಿಜಯ ದರ್ಪಣ ನ್ಯೂಸ್ ….. ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ… ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು,…

Read More

ಹೀಗೊಂದು ಒಳ ಮನಸ್ಸು…..

ವಿಜಯ ದರ್ಪಣ ನ್ಯೂಸ್… ಹೀಗೊಂದು ಒಳ ಮನಸ್ಸು….. ನೀನೊಬ್ಬ ಹುಚ್ಚ ಎಂದು ಯಾರೋ ಹೇಳಿದರು….. ಅದಕ್ಕೆ ನನ್ನ ಉತ್ತರ, ” ಹೌದು, ಆ ಬಗ್ಗೆ ನನಗೆ ಅನುಮಾನವಿತ್ತು. ಅದನ್ನು ದೃಢಪಡಿಸಿದ್ದಕ್ಕೆ ನಿಮಗೆ ಧನ್ಯವಾದಗಳು. ಹೊಸ ದಾರಿಯ ಹುಡುಕಾಟವೇ ಒಂದು ಹುಚ್ಚುತನ. ಈ ಹದಗೆಟ್ಟ ವ್ಯವಸ್ಥೆಯ ಬದಲಾವಣೆಗೆ ಮನಸ್ಸುಗಳ ಅಂತರಂಗದ ಚಳವಳಿ ರೂಪಿಸಲು ಹುಚ್ಚನ ಪಾತ್ರದ ಅವಶ್ಯಕತೆ ಇದೆ.” ನೀನೊಬ್ಬ ಸೂಳೆ ಮಗ ಎಂದು ಇನ್ನೊಬ್ಬರು ಹೇಳಿದರು.. ” ಹೌದು, ನನ್ನ ತಾಯಿಯ ಸ್ವಾತಂತ್ರ್ಯವನ್ನು, ಅನಿವಾರ್ಯತೆಯನ್ನು, ಅಸಹಾಯಕತೆಯನ್ನು, ಶೋಷಣೆಯನ್ನು…

Read More

ವಿಕೃತರ ನಡುವೆ ಪ್ರಬುದ್ಧರು, ಇದೇ ನಮ್ಮ ಸಮಾಜ…..

ವಿಜಯ ದರ್ಪಣ ನ್ಯೂಸ್… ವಿಕೃತರ ನಡುವೆ ಪ್ರಬುದ್ಧರು, ಇದೇ ನಮ್ಮ ಸಮಾಜ….. ” ಮೊಲೆ ಮುಡಿ ಬಂದರೆ ಹೆಣ್ಣೆಂಬರು, ಗಡ್ಡ ಮೀಸೆ ಬಂದರೆ ಗಂಡೆಂಬರು, ನಡುವೆ ಸುಳಿವ ಆತ್ಮನು ಗಂಡು ಅಲ್ಲ ಹೆಣ್ಣು ಅಲ್ಲ ಕಾಣ ರಾಮನಾಥ…..” ಜೇಡರ ದಾಸಿಮಯ್ಯ……. ಕೋಲಾರ ಜಿಲ್ಲೆಯ ಶಿಕ್ಷಕನೊಬ್ಬ ಅಲ್ಲಿನ ಮಹಿಳಾ ಹಾಸ್ಟೆಲ್ ಮತ್ತು ಇತರ ಕಡೆ ವಿದ್ಯಾರ್ಥಿನಿಯರು ಸ್ನಾನ ಮಾಡುವ ಸುಮಾರು 5000 ನಗ್ನ ದೃಶ್ಯಗಳನ್ನು ತನ್ನ ಮೊಬೈಲ್ ಅಥವಾ ಹಿಡನ್ ಕ್ಯಾಮರಾದಲ್ಲಿ ಚಿತ್ರೀಕರಿಸಿ ಸಂಗ್ರಹಿಸಿಕೊಂಡಿದ್ದಾನೆ ಎಂಬ ಸುದ್ದಿಯ ಜೊತೆಗೆ…

Read More

ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ: ಕೆ.ವಿ.ಪ್ರಭಾಕರ್

ವಿಜಯ ದರ್ಪಣ ನ್ಯೂಸ್… ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ ಪತ್ರಿಕಾ ವಿತರಕರ ಸಮಾವೇಶ ಉದ್ಘಾಟನೆ ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ: ಕೆ.ವಿ.ಪ್ರಭಾಕರ್ ಚಿತ್ರದುರ್ಗ ಸೆ 8: ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಆಯೋಜಿಸಿದ್ದ ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಹೃದಯಕ್ಕೆ, ಮೆದುಳಿಗೆ ರಕ್ತ ಆಕ್ಸಿಜನ್ ಸಪ್ಲೈ ಮಾಡೋದು ಈ ನರಮಂಡಲವೇ. ಹೀಗೆ ಪತ್ರಿಕೋದ್ಯಮದ ನರಮಂಡಲ ಪತ್ರಿಕಾ ವಿತರಕರು ಎಂದರು….

Read More

ಹೆಣ್ಣಿನ ಮೇಲಿನ ಲೈಂಗಿಕ ದೌರ್ಜನ್ಯ………

ವಿಜಯ ದರ್ಪಣ ನ್ಯೂಸ್… ಹೆಣ್ಣಿನ ಮೇಲಿನ ಲೈಂಗಿಕ ದೌರ್ಜನ್ಯ……… ಕಾಸ್ಟ್ ಕೌಚಿಂಗ್ ಅಥವಾ ಮೀ ಟೂ ಅಥವಾ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಅಥವಾ ಮಹಿಳಾ ಶೋಷಣೆ ಅಥವಾ ಹೆಣ್ತನದ ದುರುಪಯೋಗ ಅಥವಾ ಇನ್ನೂ ಏನೇನೋ ಹೆಸರುಗಳಿಂದ ಕರೆಯಬಹುದಾದ ವಿವಾದ ಮತ್ತೆ ಭುಗಿಲೆದ್ದಿದೆ…… ಹಲವಾರು ವರ್ಷಗಳಿಂದ ಕೇಳಿ ಬರುತ್ತಿರುವ ಈ ಸುದ್ದಿಗಳು ಆಗಾಗ ಬಹಿರಂಗವಾಗಿ ಸ್ಪೋಟಗೊಳ್ಳುತ್ತವೆ. ಇದೀಗ ಮಲಯಾಳಂ ಚಿತ್ರರಂಗದಲ್ಲಿ ಸುದ್ದಿಯಾದ ಈ ವಿಷಯ ಈಗ ಕನ್ನಡ ಚಿತ್ರರಂಗದಲ್ಲೂ ಚರ್ಚೆ ಹುಟ್ಟು ಹಾಕಿದೆ…… ಮೂಲಭೂತವಾಗಿ ಈ…

Read More

58ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ 58ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 08 : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಲೋಕ ಶಿಕ್ಷಣ ವಿಭಾಗ), ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಇಲಾಖೆ ಮತ್ತು ಡಯಟ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲ್ಲೂಕಿನ, ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಮುಂಭಾಗದ…

Read More

ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ..!

ವಿಜಯ ದರ್ಪಣ ನ್ಯೂಸ್… ಭಕ್ತರ ವಿಘ್ನ ಕಳೆಯಲು ಮನೆಗೆ ಬಾ ಏಕದಂತ..! ಗಣೇಶೋತ್ಸವ ಹಬ್ಬಕ್ಕೆ ಕ್ಷಣಗಣನೆ| ಗಣಪನನ್ನು ಆರಾಧನೆಗೆ ವೇದಿಕೆಗಳು ಸಿದ್ಧ…. ಭಾರತೀಯರು ಹಬ್ಬ ಪ್ರೀಯರು. ಗಣೇಶ ಚತುರ್ಥಿ ಅನ್ನುವದು ರಾಷ್ಟ್ರೀಯ ಹಬ್ಬ. ಬ್ರೀಟಿಷರಿಗೆ ಭಾರತವನ್ನು ಬಿಟ್ಟು ತೊಲಗಿಸಲು ಅಂದು ನಮ್ಮ ನೆಚ್ಚಿನ ರಾಷ್ಟ್ರಾಭಿಮಾನಿಯಾದ ಬಾಲಗಂಗಾಧರ ತಿಲಕ ರವರು ಭಾರತೀಯರನ್ನು ಒಂದುಗೂಡಿಸುವ ಸಲ್ಲುವಾಗಿ ಈ ಗಣೇಶನನ್ನು ಸಾರ್ವಜನಿಕವಾಗಿ ಕೂರಿಸುವ ಉತ್ಸವವನ್ನು ಪ್ರಾರಂಭಿಸಿದರು. ಅಂದಿನಿಂದ ರಾಷ್ಟ್ರ ವ್ಯಾಪಿಯಾಗಿ ಪ್ರತಿವರ್ಷವೂ ಭಾದ್ರಪದ ಮಾಸದ ಚತುರ್ಥಿಯಂದು ಶಿವ-ಗೌರಿಸುತ್ತನಾದ ಗಣಪತಿಯನ್ನು ನಗರ-ಗ್ರಾಮೀಣ ಪ್ರದೇಶವೆನ್ನದೇ…

Read More

ನ್ಯಾಯಾಂಗ ಆಡಳಿತ ಹಾಗೂ ವಕೀಲ ವೃತ್ತಿಯ ತರಬೇತಿಗಾಗಿ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್… ನ್ಯಾಯಾಂಗ ಆಡಳಿತ ಹಾಗೂ ವಕೀಲ ವೃತ್ತಿಯ ತರಬೇತಿಗಾಗಿ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 05,2024 :- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ (ಪ್ರವರ್ಗ-1, 2ಎ, 3ಎ ಮತ್ತು 3ಬಿ) ಕಾನೂನು ಪಧವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ಅವಧಿಗೆ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ…

Read More

ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್…..

ವಿಜಯ ದರ್ಪಣ ನ್ಯೂಸ್…. ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್….. ಈಗ ಜಾಗತಿಕವಾಗಿ ನಡೆಯುತ್ತಿರುವ ವ್ಯಾಪಕ ಸಂಘರ್ಷಗಳ ನಡುವೆ ಇದೇ ನವೆಂಬರ್ ನಲ್ಲಿ ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದೆ‌. ರಿಪಬ್ಲಿಕ್ ಪಕ್ಷದ ಅಭ್ಯರ್ಥಿಯಾಗಿ ಹಿಂದೆ ಅಧ್ಯಕ್ಷರಾಗಿ ನಂತರ ಸೋಲು ಕಂಡು ಈಗ ಮತ್ತೆ ಗೆಲುವಿಗಾಗಿ ಪ್ರಯತ್ನಿಸುತ್ತಿರುವ ಡೊನಾಲ್ಡ್ ಟ್ರಂಪ್ ಸ್ಪರ್ಧಿಸಿದ್ದಾರೆ. ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷರಾಗಿ ಭಾರತೀಯ ಮೂಲದ ಈಗಿನ ಜೋ ಬೈಡನ್ ಸರ್ಕಾರದ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ಸ್ಪರ್ಧಿಸಿದ್ದಾರೆ….. ಎಲ್ಲಾ ವಿಷಯದಲ್ಲೂ ವಿಶ್ವದ ದೊಡ್ಡಣ್ಣ ಎಂದು ಕರೆಯಲ್ಪಡುವ…

Read More