ನಗುನಗುತಾ ನಲಿ ನಲಿ ಏನೇ ಆಗಲಿ…..
ವಿಜಯ ದರ್ಪಣ ನ್ಯೂಸ್….. ನಗುನಗುತಾ ನಲಿ ನಲಿ ಏನೇ ಆಗಲಿ….. ವಿಶ್ವದಲ್ಲಿ ನಾಗರಿಕತೆಯ ಉಗಮ ದಾಖಲಾಗಿರುವ ದಿನದಿಂದ ಇಂದಿನವರೆಗೂ ಆಗಾಗ ಅನೇಕ ರೀತಿಯ ಆಘಾತಗಳನ್ನು ಈ ಸಮಾಜ ಅನುಭವಿಸುತ್ತಾ ಬಂದಿದೆ. ಕಾಡಿನ ಕ್ರೂರ ಮೃಗಗಳಿಂದ, ಪ್ರಾಕೃತಿಕ ಅವಘಡಗಳಿಂದ, ರಾಜರುಗಳ ಆಕ್ರಮಣಗಳಿಂದ, ಭಯಂಕರ ಯುದ್ದಗಳಿಂದ, ಹುಚ್ಚು ಸರ್ವಾಧಿಕಾರಿಗಳಿಂದ ಬರಗಾಲದಿಂದ, ಅನೇಕ ರೋಗ ರುಜಿನಗಳಿಂದ ಎಲ್ಲಾ ಶತಮಾನಗಳಲ್ಲೂ ಆತಂಕ ಎದುರಿಸಿದೆ. ಕೆಲವು ವರ್ಷಗಳ ಹಿಂದಿನ ಕೊರೋನಾ ವೈರಸ್, ಹೀಗೆ ಆಯಾ ಕಾಲಕ್ಕೆ ಅದೇ ಭಯಾನಕ. ಯಾವುದೂ ಹೆಚ್ಚು ಅಲ್ಲ ಕಡಿಮೆಯೂ…