ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸ್ವ-ಸಹಾಯ ಸಂಘಗಳು ಸಹಕಾರಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ
ವಿಜಯ ದರ್ಪಣ ನ್ಯೂಸ್ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸ್ವ-ಸಹಾಯ ಸಂಘಗಳು ಸಹಕಾರಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 13, 2024 :- ಮಹಿಳಾ ಸಬಲೀಕರಣಕ್ಕಾಗಿ ಸ್ವ-ಸಹಾಯ ಗುಂಪುಗಳ ಮೂಲಕ ಸರ್ಕಾರವು ಸಾಲ-ಸೌಲಭ್ಯ ಕಲ್ಪಿಸುತ್ತಿದ್ದು, ಮಹಿಳೆಯರು ಇದರ ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃಧಿ,…