ಆರೆಸ್ಸೆಸ್ ( RSS )…..
ವಿಜಯ ದರ್ಪಣ ನ್ಯೂಸ್…. ಆರೆಸ್ಸೆಸ್ ( RSS )….. ಸುಮಾರು 60 ವರ್ಷಗಳ ನಂತರ ಸರ್ಕಾರಿ ನೌಕರರು ಆರ್ ಎಸ್ ಎಸ್ ಸಂಘಟನೆಯ ಕಾರ್ಯ ಚಟುವಟಿಕೆಗಳಲ್ಲಿ ಬಹಿರಂಗವಾಗಿ ಭಾಗವಹಿಸಬಹುದು. ಅದನ್ನು ನಿಷೇಧಿಸಿ ಆಗಿನ ಸರ್ಕಾರ ಹೊರಡಿಸಿದ್ದ ಆಜ್ಞೆಯನ್ನು ರದ್ದುಪಡಿಸಲಾಗಿದೆ…… ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಒಂದು ನಿರ್ದಿಷ್ಟ ಉದ್ದೇಶದ ಸಂಘಟನೆಗೂ, ಇಡೀ ಸಾರ್ವಜನಿಕ ಹಿತಾಸಕ್ತಿಯ ಸಾಂವಿಧಾನಿಕ ಆಡಳಿತ ವ್ಯವಸ್ಥೆಗೂ ಇರುವ ವ್ಯತ್ಯಾಸಗಳು, ಇದರಿಂದ ಭವಿಷ್ಯದಲ್ಲಿ ಆಗಬಹುದಾದ ಪರಿಣಾಮಗಳ ಬಗ್ಗೆಯೂ ಕೆಲವರು ಆತಂಕ ವ್ಯಕ್ತಪಡಿಸುತ್ತಿದ್ದಾರೆ…. ಎಲ್ಲಾ ವಿಷಯಗಳಿಗೂ…