ಕ್ಷಯ ರೋಗಿಗಳಿಗೆ ಔಷಧಿ ಜತೆಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ
ವಿಜಯ ದರ್ಪಣ ನ್ಯೂಸ್…. ಕ್ಷಯ ರೋಗಿಗಳಿಗೆ ಔಷಧಿ ಜತೆಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಬೆಂಗಳೂರು ಗ್ರಾ.ಜಿಲ್ಲೆ ನ. 21:- ಕ್ಷಯ ರೋಗಿಗಳಿಗೆ ಹಾಗೂ ಹೆಚ್.ಐ.ವಿ ಬಾದಿತರಿಗೆ ಅವಶ್ಯಕ ಔಷಧಿಗಳನ್ನು ಪೂರೈಸುವ ಜೊತೆಗೆ ತಪ್ಪದೇ ಸಾಮಾಜಿಕ ಸವಲತ್ತುಗಳ ಒದಗಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ…