ವಕ್ಫ್ ಆಸ್ತಿ ವಿವಾದ……….
ವಿಜಯ ದರ್ಪಣ ನ್ಯೂಸ್…. ವಕ್ಫ್ ಆಸ್ತಿ ವಿವಾದ….. *************** ಕಾಂಗ್ರೇಸ್ಸಿನ ತುಷ್ಟೀಕರಣದ, ಬಿಜೆಪಿಯ ದ್ವೇಷ ರಾಜಕಾರಣದ ಮತ್ತು ಮಾಧ್ಯಮಗಳ ವಿವೇಚನಾ ರಹಿತ ಚರ್ಚೆಗಳ ಭಾವನಾತ್ಮಕ ಪ್ರನಾಳ ಶಿಶು…. ವಕ್ಫ್ ಬೋರ್ಡ್ ನೋಟಿಸ್ ಗಳು ಈಗ ಇಡೀ ದೇಶದಲ್ಲಿ ಸದ್ಯ ಚರ್ಚೆಯಾಗುತ್ತಿರುವ ವಿಷಯವಾಗಿದೆ. ವಕ್ಫ್ ಹಿಂದುಗಳ ಮೇಲೆ ಸರ್ವಾಧಿಕಾರಿಯಂತೆ ವರ್ತಿಸಿ ಸಾಕಷ್ಟು ಭೂಮಿಯನ್ನು ಕಬಳಿಸುತ್ತಿದೆ ಎಂಬ ವಿಷಯದ ಮೇಲೆ ರಾಜಕೀಯ ಪಕ್ಷಗಳು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ಮತ್ತು ಸಾಮಾನ್ಯ ಜನರು ಚರ್ಚಿಸುತ್ತಿದ್ದಾರೆ….. ಇದರ ಬಗ್ಗೆ ನಿಜವಾದ, ವಾಸ್ತವದ ಮಾಹಿತಿಗಿಂತ…