ದೀಪದಿಂದ ದೀಪವ ಹಚ್ಚಬೇಕೆ ಹೊರತು ಬೆಂಕಿಯಿಂದ ದೇಹ, ಮನಸ್ಸು ಮತ್ತು ಪರಿಸರ ಸುಡಬಾರದು…….
ವಿಜಯ ದರ್ಪಣ ನ್ಯೂಸ್…. ದೀಪದಿಂದ ದೀಪವ ಹಚ್ಚಬೇಕೆ ಹೊರತು ಬೆಂಕಿಯಿಂದ ದೇಹ, ಮನಸ್ಸು ಮತ್ತು ಪರಿಸರ ಸುಡಬಾರದು……. ಪಟಾಕಿ……… ಎಲ್ಲಾ ರೀತಿಯ ಎಲ್ಲಾ ಸಂದರ್ಭದ ಪರಿಸರಕ್ಕೆ ಹಾನಿಯಾಗುವ ಪಟಾಕಿ ನಿಷೇಧಿಸಬೇಕು. ಇದು ಕೇವಲ ದೀಪಾವಳಿ ಹಬ್ಬಕ್ಕೆ ಮಾತ್ರವಲ್ಲ ವರ್ಷದ ಎಲ್ಲಾ ಹಬ್ಬಗಳಿಗೂ, ಎಲ್ಲಾ ಧಾರ್ಮಿಕ, ರಾಜಕೀಯ, ಖಾಸಗಿ ಕಾರ್ಯಕ್ರಮಗಳಿಗೂ ಏಕಪ್ರಕಾರವಾಗಿ ಅನ್ವಯಿಸಬೇಕು. ಇಡೀ ಪಟಾಕಿ ಉದ್ಯಮವನ್ನೇ ನಿಷೇಧಿಸಿ ಅದರಲ್ಲಿ ತೊಡಗಿಸಿಕೊಂಡಿದ್ದವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಆಮದು ಮತ್ತು ರಫ್ತು ಸಹ ನಿಷೇಧ…