ಜೂನ್ 25 – 1975…. ತುರ್ತು ಪರಿಸ್ಥಿತಿ ( ಎಮರ್ಜೆನ್ಸಿ ) ಜಾರಿಯಾದ ದಿನ……
ವಿಜಯ ದರ್ಪಣ ನ್ಯೂಸ್… ಜೂನ್ 25 – 1975…. ತುರ್ತು ಪರಿಸ್ಥಿತಿ ( ಎಮರ್ಜೆನ್ಸಿ ) ಜಾರಿಯಾದ ದಿನ…… ಸ್ವತಂತ್ರ ಭಾರತದ, ಸಂಸದೀಯ ಪ್ರಜಾಪ್ರಭುತ್ವದ ರಾಜಕೀಯ ಇತಿಹಾಸದಲ್ಲಿ ಕೆಲವೇ ಅತ್ಯಂತ ಕಹಿ ಘಟನೆಗಳಲ್ಲಿ ರಾಷ್ಟ್ರಪತಿಗಳು ಸಹಿ ಹಾಕಿದ ಈ ದಿನವೂ ಒಂದು. ಅಂದಿನ ಭಾರತದ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ದೇಶದ ಬಾಹ್ಯ ಮತ್ತು ಆಂತರಿಕ ಭದ್ರತೆಗೆ ಅಪಾಯವಿದೆ ಎಂಬ ನೆಪದಿಂದ, ತಮ್ಮ ಅಧಿಕಾರ ಉಳಿಸಿಕೊಳ್ಳಲು ಈ ದೇಶದ ಮೇಲೆ ತುರ್ತುಪರಿಸ್ಥಿತಿಯನ್ನು ಹೇರಿದರು….. ಅಂದಿನ ಸಂವಿಧಾನ ರಚನಾ ಸಮಿತಿಯ…