ತಂಬಾಕು ಉತ್ಪನ್ನಗಳಿಂದ ಮಕ್ಕಳನ್ನು ದೂರವಿಡಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್
ವಿಜಯ ದರ್ಪಣ ನ್ಯೂಸ್… ತಂಬಾಕು ಉತ್ಪನ್ನಗಳಿಂದ ಮಕ್ಕಳನ್ನು ದೂರವಿಡಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್. 19:- ತಂಬಾಕು ಉತ್ಪನ್ನಗಳಿಂದ ಆಗುವಂತ ದುಷ್ಪರಿಣಾಮಗಳ ಕುರಿತು ಮಕ್ಕಳಲ್ಲಿ ಹೆಚ್ಚಾಗಿ ಜಾಗೃತಿಯ ಕಾರ್ಯಕ್ರಮ ಮೂಡಿಸುವದು ಅತ್ಯವಶ್ಯವಿದೆ. ಅಲ್ಲದೇ ಪ್ರತಿಯೊಬ್ಬ ವ್ಯಕ್ತಿಗೂ ತಂಬಾಕು ಉತ್ಪನ್ನಗಳಿಂದ ಸಂಭವಿಸುವಂತ ಅನಾರೋಗ್ಯಗಳ ಕುರಿತು ಅರಿವು ಇರಬೇಕು, ದೂರವೀರಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ…