ಮರೆತರೋ, ನಿರ್ಲಕ್ಷಿಸಿದರೋ ಮಾರಿಕೊಂಡರೋ, ವಿವೇಚನೆಯನ್ನು………..
ವಿಜಯ ದರ್ಪಣ ನ್ಯೂಸ್… ಮರೆತರೋ, ನಿರ್ಲಕ್ಷಿಸಿದರೋ ಮಾರಿಕೊಂಡರೋ, ವಿವೇಚನೆಯನ್ನು……….. ಇಂದು ಮಂಡ್ಯದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೂರನೇ ದಿನ. ಕನ್ನಡ ನಾಡು, ನುಡಿ, ಜಲ, ಸಾಹಿತ್ಯ, ಸಂಸ್ಕೃತಿಯ ಅತ್ಯಂತ ಮಹತ್ವದ ನುಡಿ ಹಬ್ಬ. ಇದು ವಿಜೃಂಭಣೆಯಿಂದ ನಡೆಯುತ್ತಿರುವಾಗ ಬಹುತೇಕ ಕನ್ನಡದ ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ಇದನ್ನು ತೀರ ಕ್ಷುಲ್ಲಕ ಎನ್ನುವಂತೆ ನಿರ್ಲಕ್ಷಿಸಿದ್ದು ಮಾತ್ರ ಅತ್ಯಂತ ವಿಷಾದನೀಯ ಮತ್ತು ಖೇದಕರ. ಇಂದಿನ ದಿನಮಾನಗಳಲ್ಲಿ ಅತ್ಯಂತ ಜವಾಬ್ದಾರಿಯಿಂದ, ವಿವೇಚನೆಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕಾದ ಮಾಧ್ಯಮಗಳು ಇಷ್ಟೊಂದು ಮಹತ್ವದ ವಿಷಯವನ್ನು…
