ಮತ್ತೊಂದು ರೂಪದಲ್ಲಿ ವರದಕ್ಷಿಣೆ ಭೂತ…..
ವಿಜಯ ದರ್ಪಣ ನ್ಯೂಸ್… ಮತ್ತೊಂದು ರೂಪದಲ್ಲಿ ವರದಕ್ಷಿಣೆ ಭೂತ….. ಶ್ರೀ ಅತುಲ್ ಸುಭಾಶ್ ಎಂಬ ಟೆಕ್ಕಿಯೊಬ್ಬ ಒಂದು ರೀತಿಯಲ್ಲಿ ಕ್ರಮಬದ್ಧವಾಗಿ, ಪೂರ್ವ ತಯಾರಿಯೊಂದಿಗೆ, ತನ್ನೆಲ್ಲ ಅಸಹಾಯಕತೆಯನ್ನು ಬರೆದಿಟ್ಟು, ಮಹಿಳಾ ದೌರ್ಜನ್ಯದ ಬಗ್ಗೆ ಅಮೆರಿಕ ಅಧ್ಯಕ್ಷರಿಂದ, ಭಾರತದ ನ್ಯಾಯಮೂರ್ತಿಗಳವರೆಗೆ, ಎಲ್ಲರಿಗೂ ಇಮೇಲ್ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅದು ರಾಷ್ಟ್ರ ವ್ಯಾಪಿ ಚರ್ಚೆಯಾಗುತ್ತಿದೆ. ಸುಪ್ರೀಂ ಕೋರ್ಟ್ ಸಹ ಈ ಬಗ್ಗೆ ವಿವರಣೆ ಕೇಳಿದೆ. ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸಹ ವಿವಿಧ ಅಭಿಪ್ರಾಯಗಳು ಮೂಡಿ ಬರುತ್ತಿವೆ. ಮೊದಲನೆಯದಾಗಿ, ಆತ್ಮಹತ್ಯೆ ಎಂಬುದೇ ಹೇಡಿತನದ…
