ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ
ವಿಜಯ ದರ್ಪಣ ನ್ಯೂಸ್…. ನವೆಂಬರ್ 01 ರಂದು 70ನೇ ಕರ್ನಾಟಕ ರಾಜ್ಯೋತ್ಸವ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಅ 13 : 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು….
