ಮಳೆ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ಶಿವಶಂಕರ
ವಿಜಯ ದರ್ಪಣ ನ್ಯೂಸ್….. ಮಳೆ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ಶಿವಶಂಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ20 :-ಮುಂಗಾರು ಪೂರ್ವ ಮಳೆಯಿಂದಾಗುವ ವಿಪತ್ತು ನಿರ್ವಹಿಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಮಳೆಯ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….