ಕೋಲ್ಕತ್ತಾದ ಬೀದಿಗಳಲ್ಲಿ ನಡೆದಾಡುತ್ತಾ…..
ವಿಜಯ ದರ್ಪಣ ನ್ಯೂಸ್… ಕೋಲ್ಕತ್ತಾದ ಬೀದಿಗಳಲ್ಲಿ ನಡೆದಾಡುತ್ತಾ….. ನಿನ್ನೆ, ದಿನಾಂಕ 16 – 9 – 2024 ರ ಸೋಮವಾರ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದ ಪ್ರವಾಸದಲ್ಲಿದ್ದೆ. ಅಲ್ಲಿನ ಬೀದಿಗಳಲ್ಲಿ, ಗೆಳೆಯರೊಂದಿಗೆ ಕಾಲ್ನಡಿಗೆಯಲ್ಲಿ ಸಾಕಷ್ಟು ಸಂಚಾರ ಮಾಡಿದೆ….. ಆಗ ಕೊಲ್ಕತ್ತಾದ ಆರ್ ಜೆ ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಅತ್ಯಾಚಾರದ ವಿರುದ್ಧ ಅನೇಕ ಸಂಘಟನೆಗಳು ಬಹಿರಂಗ ಪ್ರದರ್ಶನ, ಪ್ರತಿಭಟನೆ ಮಾಡುತ್ತಿದ್ದವು. ಇನ್ನೊಂದು ಕಡೆ ಅದೇ ಸಂದರ್ಭದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸಲ್ಮಾನ ಸಹೋದರರು ಬೃಹತ್…