ಸಾವಿಗೀಡಾದವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪಾವತಿಸಿ: ಡಾ. ಪಿ.ಪಿ. ವಾವ
ವಿಜಯ ದರ್ಪಣ ನ್ಯೂಸ್…. ದಾಬಸ್ ಪೇಟೆ ಮ್ಯಾನ್ ಹೋಲ್ ದುರಂತ ಸಾವಿಗೀಡಾದವರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪಾವತಿಸಿ: ಡಾ. ಪಿ.ಪಿ. ವಾವ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ, ನ.11:- ಇತ್ತೀಚೆಗೆ ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಮ್ಯಾನ್ ಹೋಲ್ ದುರಂತದಲ್ಲಿ ಮೃತಪಟ್ಟ ಇಬ್ಬರು ಪೌರಕಾರ್ಮಿಕರ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ತಲಾ 10 ಲಕ್ಷ ರೂ. ಪಾವತಿಸಿದ್ದು, ನಿಯಮಾವಳಿಯಂತೆ ಸಾವಿಗಿಡಾದ ಪೌರಕಾರ್ಮಿಕರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಗಳನ್ನು ಪಾವತಿಸಲು…
