ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್…..
ವಿಜಯ ದರ್ಪಣ ನ್ಯೂಸ್…. ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್….. ಈಗ ಜಾಗತಿಕವಾಗಿ ನಡೆಯುತ್ತಿರುವ ವ್ಯಾಪಕ ಸಂಘರ್ಷಗಳ ನಡುವೆ ಇದೇ ನವೆಂಬರ್ ನಲ್ಲಿ ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದೆ. ರಿಪಬ್ಲಿಕ್ ಪಕ್ಷದ ಅಭ್ಯರ್ಥಿಯಾಗಿ ಹಿಂದೆ ಅಧ್ಯಕ್ಷರಾಗಿ ನಂತರ ಸೋಲು ಕಂಡು ಈಗ ಮತ್ತೆ ಗೆಲುವಿಗಾಗಿ ಪ್ರಯತ್ನಿಸುತ್ತಿರುವ ಡೊನಾಲ್ಡ್ ಟ್ರಂಪ್ ಸ್ಪರ್ಧಿಸಿದ್ದಾರೆ. ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷರಾಗಿ ಭಾರತೀಯ ಮೂಲದ ಈಗಿನ ಜೋ ಬೈಡನ್ ಸರ್ಕಾರದ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ಸ್ಪರ್ಧಿಸಿದ್ದಾರೆ….. ಎಲ್ಲಾ ವಿಷಯದಲ್ಲೂ ವಿಶ್ವದ ದೊಡ್ಡಣ್ಣ ಎಂದು ಕರೆಯಲ್ಪಡುವ…