ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ 

ವಿಜಯ ದರ್ಪಣ ನ್ಯೂಸ್ ಉಡುಪಿ ಅಕ್ಟೋಬರ್ 12: ಉಡುಪಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ನಡೆದಿರುವಂತಹ ಘಟನೆ ಉಡುಪಿ ತಾಲ್ಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ನಡೆದಿದೆ. ತಾಯಿ, ಮೂವರು ಮಕ್ಕಳನ್ನು ಕೊಲೆಗೈದು ದುಷ್ಕರ್ಮಿ ಪರಾರಿ ಆಗಿದ್ದಾನೆ. ಹಸೀನಾ( 48), ಮಕ್ಕಳಾದ ಅಫ್ಸಾನ್(23), ಅಯ್ನಾಜ್ (20), ಅಸೀಮ್ (14) ಕೊಲೆಯಾದವರು. ಮೃತ ಹಸೀನಾ ಅವರ ಅತ್ತೆಗೆ…

Read More