ಪರೀಕ್ಷೆಯಲ್ಲಿ ಸಾಧನೆ ಮಾಡುವ ಮೂಲಕ ನಿಮ್ಮ ತಂದೆ ತಾಯಿಗಳ, ಸಮಾಜದ ಮಹತ್ವದ ಆಸ್ತಿ ಆಗಬೇಕು
ವಿಜಯ ದರ್ಪಣ ನ್ಯೂಸ್…. ಪರೀಕ್ಷೆಯಲ್ಲಿ ಸಾಧನೆ ಮಾಡುವ ಮೂಲಕ ನಿಮ್ಮ ತಂದೆ ತಾಯಿಗಳ, ಸಮಾಜದ ಮಹತ್ವದ ಆಸ್ತಿ ಆಗಬೇಕು ಮಾಸ್ತಿ : ಮಾಸ್ತಿಯವರು ತಮ್ಮ ಸಾಹಿತ್ಯ ಸಾಧನೆಯಿಂದ, ಮಾಸ್ತಿ ಕನ್ನಡದ ಆಸ್ತಿಯಾಗಿದ್ದಾರೆ. ಅದೇ ರೀತಿ ನೀವು ಪರೀಕ್ಷೆಯಲ್ಲಿ ಸಾಧನೆ ಮಾಡುವ ಮೂಲಕ ನಿಮ್ಮ ತಂದೆ ತಾಯಿಗಳ, ಸಮಾಜದ ಮಹತ್ವದ ಆಸ್ತಿ ಆಗಬೇಕು ಎಂದು ಶ್ರೀ ನಾರಾಯಣ ಗುರು ಸೇವಾ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಮಾಸ್ತಿ ಟಿ.ಸಿ. ರಮೇಶ್ ನುಡಿದರು. ಮಾಸ್ತಿಯಲ್ಲಿರುವ ಕೆ.ಪಿ.ಎಸ್. ಶಾಲೆಯ ಸುಮಾರು 200ಕ್ಕೂ…
