ಈಶ ಗ್ರಾಮೋತ್ಸವ ವಾಲಿಬಾಲ್ ರಾಷ್ಟ್ರೀಯ ರನ್ನರಪ್‌ಗಳಿಗೆ ಬೆಂಗಳೂರಿನ ಸದ್ಗುರು ಸನ್ನಿಧಿಯಲ್ಲಿ ಭರ್ಜರಿ ಸ್ವಾಗತ
ವಿಜಯ ದರ್ಪಣ ನ್ಯೂಸ್… ಈಶ ಗ್ರಾಮೋತ್ಸವ ವಾಲಿಬಾಲ್ ರಾಷ್ಟ್ರೀಯ ರನ್ನರಪ್‌ಗಳಿಗೆ ಬೆಂಗಳೂರಿನ ಸದ್ಗುರು ಸನ್ನಿಧಿಯಲ್ಲಿ ಭರ್ಜರಿ ಸ್ವಾಗತ 24 ಸೆಪ್ಟೆಂಬರ್ 2025: ಈಶ ಗ್ರಾಮೋತ್ಸವ 2025ರ ಪುರುಷರ ವಾಲಿಬಾಲ್‌ನಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದ ಹೆಗ್ಗಡಿಹಳ್ಳಿ ತಂಡಕ್ಕೆ ಇಂದು ಸದ್ಗುರು ಸನ್ನಿಧಿ ಬೆಂಗಳೂರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು. ಸ್ವಯಂಸೇವಕರು ಮತ್ತು ಸ್ಥಳೀಯರು ಆಟಗಾರರನ್ನು ಹೂಮಾಲೆ, ಸಿಹಿತಿಂಡಿಗಳು ಮತ್ತು ಸಂಭ್ರಮಾಚರಣೆಗಳೊಂದಿಗೆ ಸ್ವಾಗತಿಸಿದರು. ತಂಡದವರು, ತಮ್ಮ ಕುಟುಂಬದವರೊಂದಿಗೆ ಜೊತೆಗೂಡಿ ಸದ್ಗುರು ಸನ್ನಿಧಿಯ ನಾಗ ಮಂಟಪ, ಯೋಗೇಶ್ವರ ಲಿಂಗ ಮತ್ತು ಆದಿಯೋಗಿಯ…