ಬಸವಣ್ಣನವರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ : ಶಾಸಕ ಬಿ ಎನ್ ರವಿಕುಮಾರ್
ವಿಜಯ ದರ್ಪಣ ನ್ಯೂಸ್… ಬಸವಣ್ಣನವರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ : ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ಸಮಾನತೆಯ ಸಮ ಸಮಾಜ ನಿರ್ಮಿಸಲು ಜಾತಿ ಧರ್ಮದ ಭೇದವಿಲ್ಲದೆ ಹೋರಾಡಿದ ಬಸವಣ್ಣನವರ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು ಅವರು ನೀಡಿದ ಸಂದೇಶಗಳು ನಾವು ವಿಶ್ವ ಭ್ರಾತೃತ್ವದ ದಾರಿಗೆ ನಡೆಯಲು ದಿಕ್ಕು ತೋರಿಸುತ್ತವೆ ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಶ್ರೀಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಖುದ್ದು ಬಾಗವಹಿಸಿ…