ಗಣಿ ಮಾಲೀಕನಿಂದ ರೈತನಿಗೆ ಗುಂಡೇಟು
ವಿಜಯ ದರ್ಪಣ ನ್ಯೂಸ್….. ಗಣಿ ಮಾಲೀಕನಿಂದ ರೈತನಿಗೆ ಗುಂಡೇಟು ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ಕಲ್ಲು ಕ್ವಾರಿ ಕ್ರಷರ್ ಗೆ ಅನುಮತಿ ನೀಡಿರುವುದರ ವಿರುದ್ಧ ಸ್ಥಳೀಯರಿಂದ ನಿರಂತರವಾಗಿ ಪ್ರತಿಭಟನೆಯೂ ನಡೆಯುತಿತ್ತು ಈ ಕುರಿತು ಜನಪ್ರತಿನಿಧಿಗಳು ಕ್ರಷರ್ ಸ್ಥಾಪಿಸುವ ಕುರಿತು ವಿರೋಧ ವ್ಯಕ್ತಪಡಿಸಿದ್ದರು. ಈ ಎಲ್ಲಾ ವಿರೋಧದ ಮದ್ಯೆಯೂ ಕ್ರಷರ್ ಗೆ ರಸ್ತೆ ಕಾಮಗಾರಿಯನ್ನ ಕ್ವಾರಿ ಮಾಲೀಕರು ನಡೆಸುತಿದ್ದರು. ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಫೈರಿಂಗ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ…