ಸಾಮಾಜಿಕ ಹಾಗು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸಲು ಗೊಂಬೆಹಬ್ಬ
ವಿಜಯ ದರ್ಪಣ ನ್ಯೂಸ್…… ಮೈಸೂರಿನ ಅರಮನೆ ಸಂಪ್ರದಾಯವನ್ನು ಅನುಸರಿಸಿ ಸಾಮಾಜಿಕ ಹಾಗು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸಲು ಗೊಂಬೆಹಬ್ಬ ಶಿಡ್ಲಘಟ್ಟ : ಆಶ್ವಯುಜ ಶುದ್ಧ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ನಡೆಯುವ “ದಸರಾ ಹಬ್ಬ “ದ ಸಂದರ್ಭದಲ್ಲಿ ಮೈಸೂರಿನ ಅರಮನೆ ಸಂಪ್ರದಾಯವನ್ನು ಅನುಸರಿಸಿ ಸಾಮಾಜಿಕ ಹಾಗು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸಲು ಗೊಂಬೆಹಬ್ಬವನ್ನು ತಾಲ್ಲೂಕಿನಲ್ಲಿಯೂ ಹಲವಾರು ಮಂದಿ ಆಚರಿಸುವರು. ತಾಲ್ಲೂಕಿನ ಮೇಲೂರಿನ ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಕೆ.ರವಿ ಪ್ರಸಾದ್ ಅವರ ಮನೆಯಲ್ಲಿ ಕುಟುಂಬ ಸಮೇತ , ಪುರಾಣ ಕಥೆಗಳನ್ನು…
