ಶಿಡ್ಲಘಟ್ಟ ತಾಲ್ಲೂಕಿನ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆ: ಶಾಸಕ ಬಿಎನ್ ರವಿಕುಮಾರ್
ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟ ತಾಲ್ಲೂಕಿನ ಕಿನ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆ: ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ : ಜೂನ್-19 ರಂದು ಜಿಲ್ಲೆಯ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ತಾಲ್ಲೂಕಿನ ಅಭಿವೃದ್ಧಿಗಾಗಿ ಹೆಚ್ಚಿನ ಸಹಕಾರ ಸಿಗಬಹುದೆಂದು ನಿರೀಕ್ಷೆಯನ್ನು ಇಟ್ಟುಕೊಂಡಿದ್ದು, ಹಲವು ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಮೇಲೂರು ಗ್ರಾಮದ ನಿವಾಸದಲ್ಲಿ ಅವರು ಮಾತನಾಡಿ, ತಾಲ್ಲೂಕಿನಲ್ಲಿ ತುರ್ತಾಗಿ 100 ಹಾಸಿಗೆಗಳ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ, ರಸ್ತೆಗಳ ನಿರ್ಮಾಣಕ್ಕೆ…