ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ ಆಂಜನೇಯ ಮತ್ತು ಕ್ಯಾತ್ಯಾಯಿನಿ ಆಯ್ಕೆ.
ವಿಜಯ ದರ್ಪಣ ನ್ಯೂಸ್….. ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ ಆಂಜನೇಯ ಮತ್ತು ಕ್ಯಾತ್ಯಾಯಿನಿ ಆಯ್ಕೆ. ಶಿಡ್ಲಘಟ್ಟ : ತಾಲ್ಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಹಾಗೂ ಆನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೂರಿನ ಕಾತ್ಯಾಯಿನಿ ಅವರು 2023ನೇ ಸಾಲಿನ ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರತಿ ವರ್ಷ ಏಪ್ರಿಲ್ 21ರಂದು ನಡೆಯುವ ಸರ್ಕಾರಿ ನೌಕರರ ದಿನಾಚರಣೆ ಸಂದರ್ಭದಲ್ಲಿ, ಜನತೆಗೆ ಉತ್ತಮ ಹಾಗೂ ಗುಣಮಟ್ಟದ ಸೇವೆ ನೀಡುತ್ತಿರುವ ಸರ್ಕಾರಿ…