ಕೇವಲ 10 ತಿಂಗಳುಗಳಲ್ಲಿ ಕರ್ನಾಟಕವನ್ನು ಹಾಳುಗೆಡುವಿದ ಕಾಂಗ್ರೆಸ್: ಕೇಂದ್ರ ಗ್ರಹ ಸಚಿವ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್  ಕೇವಲ 10 ತಿಂಗಳುಗಳಲ್ಲಿ ಕರ್ನಾಟಕವನ್ನು ಹಾಳುಗೆಡುವಿದ ಕಾಂಗ್ರೆಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಹಾಗೂ ಬಿಜೆಪಿಯ ವರಿಷ್ಠ ಕಟ್ಟಾಳು ಅಮಿತ್ ಶಾ ಅವರು ಲೋಕಸಭೆ ಚುನಾವಣಾ ಪ್ರಚಾರದ ಭಾಗವಾಗಿ ಶುಕ್ರವಾರ ಕರ್ನಾಟಕದ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಕೇವಲ 10 ತಿಂಗಳಲ್ಲಿ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ದನನೀಯ ಸ್ಥಿತಿಗೆ ತಂದಿದೆ ಎಂದು ಹೇಳಿದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೇವಲ 10 ತಿಂಗಳಲ್ಲಿ, ಕಾಂಗ್ರೆಸ್…

Read More