ಶ್ರೀ ಎಚ್ ಡಿ ದೇವೇಗೌಡ, 92, ನಾಟ್ ಔಟ್, ಅವರು ಶತಕವನ್ನು ಬಾರಿಸಲಿ ಎಂದು ಹಾರೈಸುತ್ತಾ……..

ವಿಜಯ ದರ್ಪಣ ನ್ಯೂಸ್…. ಶ್ರೀ ಎಚ್ ಡಿ ದೇವೇಗೌಡ, 92, ನಾಟ್ ಔಟ್, ಅವರು ಶತಕವನ್ನು ಬಾರಿಸಲಿ ಎಂದು ಹಾರೈಸುತ್ತಾ……..   ಕರ್ನಾಟಕ ರಾಜ್ಯದ, ಹಾಸನ ಜಿಲ್ಲೆಯ, ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿಯ ಸಾಮಾನ್ಯ ರೈತ ಕುಟುಂಬದ ವ್ಯಕ್ತಿಯೊಬ್ಬರು ಬೃಹತ್ ಭಾರತದ ಪ್ರಧಾನಿಯಾಗಿ ಅಧಿಕಾರಕ್ಕೆ ಏರುವುದು ಎಷ್ಟು ಸೋಜಿಗವೋ, ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ…….. ಕೆಲವು ಪದ ವಿಶೇಷಣಗಳನ್ನು ಬಳಸಿ ಅವರ ಸಾಧನೆಗಳನ್ನು ವರ್ಣಿಸುವುದು ಒಂದು ಮುಖವಾದರೆ, ಅಷ್ಟೇ ಕೆಟ್ಟ ಪದ ವಿಶೇಷಣಗಳನ್ನು ಬಳಸಿ…

Read More