ಕೊಡಗು ಜಿಲ್ಲಾಡಳಿತದಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ
ವಿಜಯ ದರ್ಪಣ ನ್ಯೂಸ್ ಮಡಿಕೇರಿ ಜನವರಿ 28: ಭಾರತೀಯ ಸೇನೆಯ ಪ್ರಥಮ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರಂತೆ ಯುವಜನರು ಭಾರತೀಯ ಸೇನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಜಿಲ್ಲೆ ಹಾಗೂ ರಾಜ್ಯಕ್ಕೆ ಒಳ್ಳೆಯ ಹೆಸರು ತರುವಂತಾಗಬೇಕು ಎಂದು ಏರ್ ಮಾರ್ಷಲ್(ನಿ) ಕೆ.ಸಿ.ಕಾರ್ಯಪ್ಪ ಅವರು ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 125 ನೇ ಜನ್ಮ ದಿನಾಚರಣೆ ಪ್ರಯುಕ್ತ ಭಾನುವಾರ ನಗರದಲ್ಲಿರುವ ಫೀಲ್ಡ್…