ಫಕೀರಪ್ಪ ಗುರುಬಸಪ್ಪ ಹಳ್ಳಕಟ್ಟಿ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್… ಫಕೀರಪ್ಪ ಗುರುಬಸಪ್ಪ ಹಳ್ಳಕಟ್ಟಿ ಜಯಂತಿ ಆಚರಣೆ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕನ್ನಡದ ಕಣ್ವ ಆಚಾರ್ಯ ಬಿ.ಎಂ.ಶ್ರೀಕಂಠಯ್ಯನವರು ಆ ವಚನ ಗುಮ್ಮಟವೇ ವಚನ ಪಿತಾಮಹರೆಂದು ಖ್ಯಾತನಾಮರಾದ ರಾವಬಹದ್ಧೂರ ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಅಖಿಲ ಕರ್ನಾಟಕ ಮಿತ್ರ ಸಂಘದ ಚಿ.ಮಾ ಸುಧಾಕರ್ ತಿಳಿಸಿದರು. ವಿಜಯಪುರ ಪಟ್ಟಣದ ಅಖಿಲ ಕರ್ನಾಟಕ ಮಿತ್ರ ಸಂಘದ ಆಶ್ರಯದಲ್ಲಿ ಫ.ಗು.ಹಳಕಟ್ಟಿ ಜಯಂತಿಯನ್ನು ಏರ್ಪಡಿಸಲಾಗಿತ್ತು. ಫ.ಗು.ಹಳಕಟ್ಟಿ ಅವರು ಹುಟ್ಟಿದ್ದು 1880ರ ಜುಲೈ 2 ರಂದು ಧಾರವಾಡದಲ್ಲಿ. ತಂದೆ ಗುರುಬಸಪ್ಪ…