ಮಂಡಿಬೆಲೆ ಎಂ ಪಿ ಸಿ ಎಸ್ ಅಧ್ಯಕ್ಷರಾಗಿ ಎಸ್ ಶಿವಣ್ಣ ಉಪಾಧ್ಯಕ್ಷರಾಗಿ ಕೆ ತಮ್ಮಣ್ಣ ಆಯ್ಕೆ.
ವಿಜಯ ದರ್ಪಣ ನ್ಯೂಸ್ ಮಂಡಿಬೆಲೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಶಿವಣ್ಣ ಉಪಾಧ್ಯಕ್ಷರಾಗಿ ಕೆ ತಮ್ಮಣ್ಣ ಅವಿರೋಧವಾಗಿ ಆಯ್ಕೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು, ಮಂಡಿಬೆಲೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಎಸ್ ಶಿವಣ್ಣ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕೆ. ತಮ್ಮಣ್ಣ ಇಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರು. ಇವರಿಬ್ಬರನ್ನು ಹೊರತುಪಡಿಸಿ ಬೇರೆ ಯಾರು ಸಹ ನಾಮಪತ್ರಗಳನ್ನು ಸಲ್ಲಿಸಿರುವುದಿಲ್ಲ. ನಾಮಪತ್ರಗಳನ್ನು ಪರಿಶೀಲಿಸಿದ ರಿಟರ್ನಿಂಗ್ ಆಫೀಸರ್ ನಾಗಭೂಷಣ್…