ಯಾವುದಾದರೂ ರಾಜಕೀಯ ಪಕ್ಷ SC,ST,OBC ಮೀಸಲಾತಿಯನ್ನು ಲೂಟಿ ಮಾಡಿದ್ದರೆ, ಅದು ಕಾಂಗ್ರೆಸ್ ಪಕ್ಷ ಮಾತ್ರ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಯಾವುದಾದರೂ ರಾಜಕೀಯ ಪಕ್ಷ  SC,ST,OBC ಮೀಸಲಾತಿಯನ್ನು ಲೂಟಿ ಮಾಡಿದ್ದರೆ, ಅದು ಕಾಂಗ್ರೆಸ್ ಪಕ್ಷ ಮಾತ್ರ: ಅಮಿತ್ ಶಾ ಅಸ್ಸಾಂ : ಲೋಕಸಭೆ ಚುನಾವಣೆಯ ಏಳು ಹಂತಗಳ ಪೈಕಿ ಎರಡು ಹಂತಗಳು ಮುಕ್ತಾಯಗೊಂಡಿದ್ದು, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮುಂಬರುವ ಮೂರನೇ ಹಂತದ ಚುನಾವಣೆಯ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಸಾರ್ವಜನಿಕ ಸಭೆಗಳು ಮತ್ತು ರೋಡ್ಶೋಗಳ ಮೂಲಕ ಶಾ ಅವರು ರಾಜ್ಯಗಳಾದ್ಯಂತ ಜನರೊಂದಿಗೆ ತೊಡಗಿಸಿಕೊಂಡಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿರುವ ಭಾರತೀಯ ಜನತಾ ಪಕ್ಷದ…

Read More

ಪೌರತ್ವ ತಿದ್ದುಪಡಿ (CAA) ಭರವಸೆಯನ್ನುಈಡೇರಿಸಿದ್ದೇವೆ:ಕೇಂದ್ರ ಗೃಹ ಸಚಿವ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಪೌರತ್ವ ತಿದ್ದುಪಡಿ (CAA) ಭರವಸೆಯನ್ನುಈಡೇರಿಸಿದ್ದೇವೆ:ಕೇಂದ್ರ ಗೃಹ ಸಚಿವ ಅಮಿತ್ ಶಾ ತೆಲಂಗಾಣದಲ್ಲಿ ನಡೆದ ‘ಸಮಾಜಿಕ ಜಾಲತಾಣ ಹೋರಾಟಗಾರರ ಭೇಟಿ’ ಮತ್ತು ‘ವಿಜಯ್ ಸಂಕಲ್ಪ ಸಮ್ಮೇಳನ’ದ ವೇಳೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರ ದೇಶಾದ್ಯಂತ ಸಿಎಎ (CAA) ಜಾರಿಗೊಳಿಸುವ ಭರವಸೆಯನ್ನು ನೀಡಿತ್ತು. 2024 ರಲ್ಲಿ, ನಾವು ಸಿಎಎ ಭರವಸೆಯನ್ನು ಪೂರೈಸಿದ್ದೇವೆ. CAA ಅಡಿಯಲ್ಲಿ ಯಾವುದೇ ನಾಗರಿಕರ ಪೌರತ್ವವನ್ನು…

Read More

ಡೇಟಾಬೇಸ್ (ದತ್ತಸಂಚಯ) ಮೂಲಕ ಸಹಕಾರಿ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆಯನ್ನು ಖಾತ್ರಿ ಪಡಿಸಿಕೊಳ್ಳಲಾಗುವುದು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಡೇಟಾಬೇಸ್ (ದತ್ತಸಂಚಯ) ಮೂಲಕ ಸಹಕಾರಿ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆಯನ್ನು ಖಾತ್ರಿ ಪಡಿಸಿಕೊಳ್ಳಲಾಗುವುದು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಡೇಟಾಬೇಸ್ಅನ್ನು ಉದ್ಘಾಟಿಸಿದರು. ಸಹಕಾರಿ ಆಂದೋಲನದೊಂದಿಗೆ ಸಂಬಂಧ ಹೊಂದಿರುವ ಶಾ, ‘ಸಹಕಾರಿ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆಯನ್ನು ಡೇಟಾಬೇಸ್ ಮೂಲಕ ಖಚಿತಪಡಿಸಿಕೊಳ್ಳಲಾಗುವುದು’ ಎಂದು ಹೇಳಿದರು. ಸ್ವಾತಂತ್ರ್ಯ ಬಂದು ದಶಕಗಳೇ ಕಳೆದರೂ ಪ್ರತ್ಯೇಕ ಸಹಕಾರ…

Read More

ಮಾದಕ ವ್ಯಸನಿಗಳ ಪತ್ತೆ,ಮಾದಕ ದ್ರವ್ಯ ಜಾಲಗಳ ನಾಶ, ಅಪರಾಧಿಗಳ ಬಂಧನ ಮತ್ತು ವ್ಯಸನಿಗಳಿಗೆ ಪುನರ್ವಸತಿ ಕಲ್ಪಿಸುವ ಮೂಲಕ, ಮಾದಕ ದ್ರವ್ಯ ಮುಕ್ತ ಗುರಿಯನ್ನು ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ – ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಮಾದಕ ವ್ಯಸನಿಗಳ ಪತ್ತೆ,ಮಾದಕ ದ್ರವ್ಯ ಜಾಲಗಳ ನಾಶ, ಅಪರಾಧಿಗಳ ಬಂಧನ ಮತ್ತು ವ್ಯಸನಿಗಳಿಗೆ ಪುನರ್ವಸತಿ ಕಲ್ಪಿಸುವ ಮೂಲಕ, ಮಾದಕ ದ್ರವ್ಯ ಮುಕ್ತ ಗುರಿಯನ್ನು ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ – ಅಮಿತ್ ಶಾ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮಾದಕವಸ್ತು ವ್ಯಾಪಾರ ಮತ್ತು ಅದರ ದುಷ್ಪರಿಣಾಮಗಳನ್ನು ಎದುರಿಸುವಲ್ಲಿ ಮೋದಿ ಸರ್ಕಾರದ ಯಶಸ್ಸಿನ ಕುರಿತು ಮೂರು ವೀಡಿಯೊಗಳನ್ನು ಬಿಡುಗಡೆ ಮಾಡಿದರು. ದೇಶದಲ್ಲಿ ಡ್ರಗ್ಸ್ ಪತ್ತೆ, ಜಾಲಗಳ ನಾಶ, ಅಪರಾಧಿಗಳ…

Read More

ಮೋದಿಯವರ ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲಿಸಂನಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ:ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಮೋದಿಯವರ 3.0 ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲಿಸಂನಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ:ಅಮಿತ್ ಶಾ ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, “ಇಂದು, ದೇಶದಲ್ಲಿ ಬಂಡಾಯ, ಭಯೋತ್ಪಾದನೆ ಮತ್ತು ನಕ್ಸಲಿಸಂ ಕೊನೆಯ ಉಸಿರನ್ನು ಎಣಿಸುತ್ತಿದೆ. ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲಿಸಂನಿಂದ ಸಂಪೂರ್ಣ ಮುಕ್ತವಾಗಲಿದೆ” ಎಂದರು. 2024ರಲ್ಲಿ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ದೇಶವೀಗ…

Read More

70 ವರ್ಷಗಳ ಲೋಪದೋಷಗಳನ್ನು ಮೋದಿಯವರು ಕೇವಲ 10 ವರ್ಷಗಳಲ್ಲಿ ಹೋಗಲಾಡಿಸಿದ್ದಾರೆ:ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ 70 ವರ್ಷಗಳ ಲೋಪದೋಷಗಳನ್ನು ಮೋದಿಯವರು ಕೇವಲ 10 ವರ್ಷಗಳಲ್ಲಿ ಹೋಗಲಾಡಿಸಿದ್ದಾರೆ:ಅಮಿತ್ ಶಾ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಸೋಮವಾರ ‘ನಾಳೆಯಾಚೆಗಿನ ಭದ್ರತೆ: ಭಾರತದ ಭದ್ರ ಭವಿಷ್ಯವನ್ನು ರೂಪಿಸುವುದು’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ‘ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ನಾಯಕತ್ವವು, 70 ವರ್ಷಗಳ ನ್ಯೂನತೆಗಳನ್ನು ನಿವಾರಿಸುವ ಕೆಲಸ ಮಾಡಿದೆ’ ಎಂದು ಒತ್ತಿ ಹೇಳಿದರು. ಈ ಸಂದರ್ಭದಲ್ಲಿ ಶಾ ಅವರು ‘ಒಆರ್ಎಫ್ ವಿದೇಶಾಂಗ ನೀತಿ ಸಮೀಕ್ಷೆ’ಗೆ ಚಾಲನೆ ನೀಡಿದರು. ಹಲವು…

Read More

ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್ ಭಾರತೀಯ ಜನತಾ ಪಕ್ಷದ  ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್​ಕೆ ಅಡ್ವಾಣಿ ಅವರು ದೇಶದ ಪರಮೋಚ್ಚ ಗೌರವವಾದ ಭಾರತ ರತ್ನಕ್ಕೆ ಭಾಜನರಾಗಿದ್ದಾರೆ. ತಮ್ಮ ರಾಜಕೀಯ ಗುರುವೂ ಆಗಿರುವ ಎಲ್ ಕೆ ಅಡ್ವಾಣಿ ಅವರಿಗೆ ಶನಿವಾರ ಭಾರತ ರತ್ನ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಂಥ ಮಹಾನ್ ನಾಯಕನಿಂದ ಕಲಿಯಲು ಅಸಂಖ್ಯ ಅವಕಾಶಗಳು ದೊರೆತಿರುವುದು ಪುಣ್ಯ ವಿಶೇಷ ಎಂದು ಬಣ್ಣಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಎಲ್ ಕೆ ಅಡ್ವಾಣಿ ಜೀಯವರ ದಶಕಗಳ ಸುದೀರ್ಘ…

Read More

ಮೋದಿಯವರ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸುವ ಮಾರ್ಗಸೂಚಿಯಾಗಿದೆ ಈ ಬಜೆಟ್:ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಈ ಬಜೆಟ್,  ಮೋದಿಯವರ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸುವ ಮಾರ್ಗಸೂಚಿಯಾಗಿದೆ:ಅಮಿತ್ ಶಾ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಸತ್ತಿನಲ್ಲಿ ಗುರುವಾರ ಮಂಡಿಸಲಾದ ಕೇಂದ್ರ ಮಧ್ಯಂತರ ಬಜೆಟ್ 2024, ರೈತರು, ಮಹಿಳೆಯರು ಮತ್ತು ಮಧ್ಯಮ ವರ್ಗದವರಿಗೆ ಹೊಸ ಯೋಜನೆಗಳನ್ನು ಪರಿಚಯಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ‘ಈ ಕೇಂದ್ರ ಬಜೆಟ್, ಪ್ರಧಾನಿ ಮೋದಿಯವರ ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನವನ್ನು ಸಾಧಿಸಲು ಮಾರ್ಗಸೂಚಿಯನ್ನು ರೂಪಿಸುತ್ತದೆ’ ಎಂದು ಹೇಳಿದರು. ಅಮೃತ ಕಾಲದಲ್ಲಿನ…

Read More

ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಆಡಳಿತಲ್ಲಿ……

ವಿಜಯ ದರ್ಪಣ ನ್ಯೂಸ್ ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಆಡಳಿತಲ್ಲಿ…… ಆರ್ಥಿಕ ಮೌಲ್ಯಗಳ ಬೆಳವಣಿಗೆ, ಧಾರ್ಮಿಕ ಮೌಲ್ಯಗಳ ವೃದ್ಧಿ, ರಕ್ಷಣಾ ಮೌಲ್ಯಗಳ ಹೆಚ್ಚಳ, ವಿಜ್ಞಾನ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಾಧನೆ, ವಿದೇಶಗಳಲ್ಲಿ ಭಾರತದ ಬ್ರಾಂಡ್ ಮೌಲ್ಯ ಏರಿಕೆ,……… ಸಾಮಾಜಿಕ ಸಾಮರಸ್ಯ ಕುಸಿತ, ಪ್ರಜಾಪ್ರಭುತ್ವದ ಮೌಲ್ಯಗಳ ನಾಶ, ಪ್ರಾಕೃತಿಕ ಸಂಪನ್ಮೂಲಗಳ ದುರುಪಯೋಗ, ರಾಜಕೀಯ ಮತ್ತು ಆಡಳಿತದಲ್ಲಿ ಸೇಡಿನ ಮನೋಭಾವ, ಮಾನವೀಯ ಮೌಲ್ಯಗಳ ಸಂಪೂರ್ಣ ಅಧೋಗತಿ…. ನರೇಂದ್ರ ಮೋದಿಯವರನ್ನು ಮೆಚ್ಚುವವರು ಮೇಲಿನ ಅಂಶಗಳಿಗೆ ಮತ್ತಷ್ಟು ಸೇರಿಸಿ ಅವರನ್ನು ಅಭಿವೃದ್ಧಿಯ ಹರಿಕಾರ…

Read More

ಸಹಕಾರಿ ಸಂಸ್ಥೆಗಳ ಮೂಲಕ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ: ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ: ಅಮಿತ್ ಶಾ · ತನ್ನ ವಿಸ್ತರಣೆಗಾಗಿ ಈಗ ಇಡೀ ಸಹಕಾರಿ ಕ್ಷೇತ್ರವು ಡಿಜಿಟಲ್ ಜಗತ್ತನ್ನು ಪ್ರವೇಶಿಸಲು ಸನ್ನದ್ಧವಾಗಿದೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳು (ಎಆರ್ಡಿಬಿ) ಮತ್ತು ಸಹಕಾರ ಸಂಘಗಳ (ಆರ್ಸಿಎಸ್) ರಿಜಿಸ್ಟ್ರಾರ್ ಕಚೇರಿಗಳ ಗಣಕೀಕರಣದ ಯೋಜನೆಯನ್ನು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಮಂಗಳವಾರದಂದು…

Read More