ಶಿವಾನಂದ ತಗಡೂರು ಗೆ ಲೋಹಿಯ ಪ್ರಶಸ್ತಿ ಪ್ರದಾನ
ವಿಜಯ ದರ್ಪಣ ನ್ಯೂಸ್…. ಶಿವಾನಂದ ತಗಡೂರು ಗೆ ಲೋಹಿಯ ಪ್ರಶಸ್ತಿ ಪ್ರದಾನ ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ತಗಡೂರು: ಗಣ್ಯರ ಶ್ಲಾಘನೆ ಬೆಂಗಳೂರು: ನಿಸ್ವಾರ್ಥ ಸೇವಾಮನೋಭಾವನೆಯಿಂದ ಕೆಲಸ ಮಾಡುವವರ ಸಂಖ್ಯೆ ವಿರಳವಾಗಿದೆ. ಅಂಥವರ ನಡುವೆ ಶಿವಾನಂದ ತಗಡೂರು ಅವರು ವಿಭಿನ್ನವಾಗಿ ಗಮನ ಸೆಳೆಯುವ ಕೆಲಸ ಮಾಡುತ್ತಿರುವುದು ಅಭಿನಂದನೀಯ ಎಂದು ಗಣ್ಯರು ಶ್ಲಾಘಿಸಿದರು. ರೈತ ಕುಟುಂಬದಿಂದ ಬಂದ ತಗಡೂರು ಅವರು ರೈತ ಮತ್ತು ಜನಪರ ಚಳವಳಿಯಲ್ಲಿ ಗುರುತಿಸಿಕೊಳ್ಳುತ್ತಲೇ ಪತ್ರಕರ್ತರಾಗಿ ರೂಪುಗೊಂಡಿದ್ದು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುಕ್ಕಾಣಿ…
