ಪತ್ರಿಕೋದ್ಯಮ ಪ್ರಶಸ್ತಿ: ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ.
ವಿಜಯ ದರ್ಪಣ ನ್ಯೂಸ್… ಪತ್ರಿಕೋದ್ಯಮ ಪ್ರಶಸ್ತಿ: ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ ಬೆಂಗಳೂರು, ಜುಲೈ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು,ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಆಯ್ಕೆ ಸಮಿತಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ,ಶಾಂತಲಾ ಧರ್ಮರಾಜ್ ಹಾಗೂ…
