ಪತ್ರಕರ್ತ ರಾಮ ಮನಗೂಳಿ ನಿಧನ

ವಿಜಯ ದರ್ಪಣ ನ್ಯೂಸ್  ಪತ್ರಕರ್ತ ರಾಮ ಮನಗೂಳಿ ನಿಧನ ನಾಡಿನ ಹಿರಿಯ ಪತ್ರಕರ್ತರು ಹಾಗೂ ಬಾಗಲಕೋಟೆಯ ರಾಮ ಮನಗೂಳಿ ಸರ್ ಇಂದು ಅನಾರೋಗ್ಯದಿಂದ ಕೆರೂಡಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕರು, ಹಾಗೂ ನಾಡನುಡಿ‌‌ ದಿ‌ನ ಪತ್ರಿಕೆಯ ಸಂಪಾದಕರಾಗಿದ್ದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಾಗಿ ಕಾರ್ಯನಿರ್ವಹಿಸಿದ್ದರು , ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿದ್ದರು, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹತ್ತು ಹಲವಾರು ಪ್ರಶಸ್ತಿಗೆ ಇವರು ಭಾಜನರಾಗಿದ್ದರು. 2002…

Read More