ಗೌರವಧನ ಹೆಚ್ಚಳಕ್ಕೆ ಮಹಾ ಒಕ್ಕೂಟದ ಅಧ್ಯಕ್ಷೆ ರುದ್ರಮ್ಮ ಅಗ್ರಹ
ವಿಜಯ ದರ್ಪಣ ನ್ಯೂಸ್…. ಗೌರವಧನ ಹೆಚ್ಚಳಕ್ಕೆ ಮಹಾ ಒಕ್ಕೂಟದ ಅಧ್ಯಕ್ಷೆ ರುದ್ರಮ್ಮ ಅಗ್ರಹ ಬೆಂಗಳೂರು: ಸಂಘಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡಿ ಗೌರವಧನ ನೀಡುವ ಆದೇಶ ವಾಪಸ್ ಪಡೆದು ಎಲ್ಲರಿಗೂ ಸಮಾನ ಗೌರವ ಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಗ್ರಾಮ ಪಂಚಾಯಿತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ (ಎಂಬಿಕೆ) ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ (ಎಲ್‌ಸಿಆರ್‌ಪಿ), ಸಖಿಯರ ಮಹಾ ಒಕ್ಕೂಟ ಆಗ್ರಹಿಸಿದೆ. ಸೋಮವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾ…