ನವಂಬರ್.14 ರಂದು ಮಕ್ಕಳ ದಿನಾಚರಣೆ
ವಿಜಯ ದರ್ಪಣ ನ್ಯೂಸ್… ನವೆಂಬರ್ .14 ರಂದು ಮಕ್ಕಳ ದಿನಾಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸೊಸೈಟಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆಯನ್ನು ನವೆಂಬರ್ 14 ರ ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ದೇವನಹಳ್ಳಿ ಟೌನ್ ನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆ…
