ಜಿಲ್ಲಾಡಳಿತ ಭವನದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಮೇ 2 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆದಿ ಶಂಕರ ‘ಶ್ರೀ ಶಂಕರಾಚಾರ್ಯ’ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶ್ರೀ ಶಂಕರಾಚಾರ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ…