ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ : ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ
ವಿಜಯ ದರ್ಪಣ ನ್ಯೂಸ್…. ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರು:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾ. ಜಿಲ್ಲೆ, ನ.16 : ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ…