ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು
ವಿಜಯ ದರ್ಪಣ ನ್ಯೂಸ್… ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಡಿ.08: ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ ಅಪೌಷ್ಟಿಕತೆ ನಿವಾರಣೆಗೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…
